spot_img
Saturday, March 28, 2026
spot_img

ಫೆ. 10ಕ್ಕೆ ಶ್ರೀಗುರು ನಿತ್ಯಾನಂದ ಸೌಹಾರ್ದ ಕ್ರೆಡಿಟ್

ಬೈಂದೂರು : ಶ್ರೀಗುರು ನಿತ್ಯಾನಂದ ಸೌಹಾರ್ದ ಕ್ರೆಡಿಟ್ ಕೊ ಆಪರೇಟಿವ್ ನಿ ನಾವುಂದ, ಇದರ ನೂತನ ಶಾಖೆಯನ್ನು ಫೆಬ್ರವರಿ 10 ರಂದು ಹೇರೂರು ಗ್ರಾಮದ ಯರುಕೋಣೆಯಲ್ಲಿ ಉದ್ಘಾಟನೆಗೊಳ್ಳಲಿದೆ.

ನೂತನ ಶಾಖೆಯನ್ನು ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಉದ್ಘಾಟಿಸಲಿದ್ದಾರೆ. ಬೈಂದೂರು ಕ್ಷೇತ್ರದ ಶಾಸಕರಾದ ಬಿ ಎಮ್ ಸುಕುಮಾರ ಶೆಟ್ಟಿಯವರು ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಉದ್ಯಮಿಗಳಾದ ಶ್ಯಾಮ್ ಖೇತಾನಿಯವರು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಮಾಜಿ ಶಾಸಕರಾದ ಗೋಪಾಲ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಹಕಾರಿಯ ಉಪಾಧ್ಯಕ್ಷರಾದ ಶೇಖರ ಎಮ್ ಪೂಜಾರಿ, ನಿರ್ದೇಶಕರಾದ ಶ್ರೀಮತಿ ಶುಭದಾ ಬಿಲ್ಲವ, ಮಂಜು ಪೂಜಾರಿ, ಪ್ರಮೋದ ಪೂಜಾರಿ, ಈಶ್ವರ ಖಾರ್ವಿ, ಯೋಗಿಶ ಕಾರಂತ್, ರಾಜೀವ ಎಮ್ ಶೆಟ್ಟಿ, ಎನ್ ಸಿ ಅಸ್ಲಾಂ, ಸುರೇಶ್ ಕೆ ಪೂಜಾರಿ, ಶ್ರೀಮತಿ ಸಾವಿತ್ರಿ ಪೂಜಾರಿ, ಗೌರವ ಸಲಹೆಗಾರರಾದ ಕೆ ಪುಂಡಲೀಕ ನಾಯಕ ಉಪಸ್ಥಿತರಿರಲಿದ್ದಾರೆ ಎಂದು ಸಹಕಾರಿಯ ಅಧ್ಯಕ್ಷ ಡಾ. ಎನ್ ಕೆ ಬಿಲ್ಲವರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!