spot_img
Saturday, March 28, 2026
spot_img

ಕೋಟ: ಉಡುಪ ಸಂಸ್ಮರಣೆ ಪ್ರಶಸ್ತಿ ಪ್ರದಾನ

ಕೋಟ : ಕೋಟದ ಸಾಲಿಗ್ರಾಮ ಮಕ್ಕಳ ಮೇಳವು ಆಯೋಜಿಸಿದ ಉಡುಪ ಸಂಸ್ಮರಣೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಡುಪಿಯ ಸಂಗೀತ ವಿದ್ವಾಂಸ ಕಲಾಶ್ರೀ, ಕಲಾದೀಪ್ತಿ ಮಧೂರು ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಗುರುವಂದನೆ ಸಲ್ಲಿಸಲಾಯಿತು.

ಸುಮಾ ಬಾಲಸುಬ್ರಹ್ಮಣ್ಯಂ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಎಚ್. ಶ್ರೀಧರ ಹಂದೆ, ಸುಜಯಿಂದ್ರ ಹಂದೆ, ವಿನಿತ, ಕಾವ್ಯ ಉಪಸ್ಥಿತರಿದ್ದರು. ಮಾಧುರಿ ಶ್ರೀರಾಮ್ ಕಾರ್ಯಕ್ರಮ ನಿರ್ವಹಿಸಿದರು.

ಬಳಿಕ ನಡೆದ ಭಾವ ರಸ ಗಾನ ಸುಧಾ ಕಾರ್ಯಕ್ರಮ ದಲ್ಲಿ ಸಂಗೀತ ಗುರುಗಳಾದ ಪಿ. ಬಾಲಸುಬ್ರಹ್ಮಣ್ಯಂ ಮತ್ತು ಶೃಂಗೇರಿಯ ಎಚ್. ಎನ್. ನಟರಾಜ್ ಇವರಿಂದ ಕರ್ನಾಟಕ ಸಂಗೀತ ಕಛೇರಿ ನಡೆಯಿತು. ಪಕ್ಕವಾದ್ಯದಲ್ಲಿ ವಾಯಲಿನ್‌ನಲ್ಲಿ ಧನಶ್ರೀ ಶಬರಾಯ, ಮೃದಂಗದಲ್ಲಿ ಪನ್ನಗ ಶರ್ಮಾನ್, ಖಂಜೀರದಲ್ಲಿ ಸುಧನ್ವ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!