spot_img
Saturday, March 28, 2026
spot_img

ವಂಡ್ಸೆ: ಶ್ರೀ ಸತ್ಯನಾರಾಯಣ ಪೂಜೆ ಪೂರ್ವಭಾವಿ ಸಭೆ

ವಂಡ್ಸೆ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವಂಡ್ಸೆ ವಲಯದ ವಂಡ್ಸೆ ಕಾರ್ಯಕ್ಷೇತ್ರದಲ್ಲಿ ಫೆ.27ರಂದು ನಡೆಸಲುದ್ದೇಶಿಸಿರುವ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನೋತ್ಸವದ ಬಗ್ಗೆ ಪೂರ್ವಭಾವಿ ಸಭೆ ಇತ್ತೀಚೆಗೆ ವಂಡ್ಸೆಯ ಶ್ರೀ ತಿರುಮಲ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಆವರಣದಲ್ಲಿ ಜರುಗಿತು.

ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷರನ್ನಾಗಿ ಜಿ.ಶ್ರೀಧರ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಕಾರ್ಯದರ್ಶಿಯಾಗಿ ವಲಯ ಮೇಲ್ವಿಚಾರಕಿ ಪಾರ್ವತಿ, ಜೊತೆ ಕಾರ್ಯದರ್ಶಿಯಾಗಿ ಸುರೇಶ ಗಾಣಿಗ, ಉಪಾಧ್ಯಕ್ಷರಾಗಿ ಗುಂಡು ಪೂಜಾರಿ, ಗೌರವ ಸಲಹೆಗಾರರಾಗಿ ವಸಂತರಾಜ್ ಶೆಟ್ಟಿ, ಶಶಿಧರ ಶೆಟ್ಟಿ, ತ್ಯಾಂಪಣ್ಣ ಶೆಟ್ಟಿ, ಕರುಣಾಕರ ಶೆಟ್ಟಿ, ವಿ.ಕೆ ಶಿವರಾಮ ಶೆಟ್ಟಿ, ಗೋಪಾಲಕೃಷ್ಣ ಉಪಾಧ್ಯಾಯ, ಸದಾನಂದ ಆಚಾರ್ಯ, ಶ್ರೀನಿವಾಸ ಪೂಜಾರಿ, ಸಂಜೀವ ಪೂಜಾರಿ, ಗೋವರ್ಧನ್ ಜೋಗಿ, ಸುಧೀರ್ ಶೆಟ್ಟಿ, ರಮಾನಂದ ಆಚಾರ್ಯ, ರಾಜಶೇಖರ್ ಉಪಾಧ್ಯಾಯ ಅವರನ್ನು ಆಯ್ಕೆ ಮಾಡಲಾಯಿತು.

ವಂಡ್ಸೆಯ ಮಹಾತ್ಮಗಾಂಧಿ ಸಭಾಭವನದಲ್ಲಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು. ವಂಡ್ಸೆ ಒಕ್ಕೂಟದ ಅಧ್ಯಕ್ಷ ಗಿರೀಶ್ ನಾಯ್ಕ್ ಒಕ್ಕೂಟದ ಪದಾಧಿಕಾರಿಗಳು, ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!