spot_img
Saturday, March 28, 2026
spot_img

ಪೊಲೀಸ್ ಹೆಡ್ ಕಾನ್ಸ್‌ಸ್ಟೇಬಲ್ ಸಂತೋಷ್ ಶೆಟ್ಟಿ ಅವರಿಗೆ ಪಿ.ಹೆಚ್.ಡಿ

 ಉಡುಪಿ:   ಕರಾವಳಿ ಕಾವಲು ಪೊಲೀಸ್ ಮಲ್ಪೆ ಕೇಂದ್ರ ಕಚೇರಿಯಲ್ಲಿ, ಪೊಲೀಸ್ ಹೆಡ್ ಕಾನ್ಸ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂತೋಷ್ ಶೆಟ್ಟಿ ಅವರಿಗೆ ಮೈಸೂರಿನ ಪ್ರತಿಷ್ಠಿತ ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯ ಪಿ.ಹೆಚ್ ಡಿ ಪದವಿಯನ್ನು ನೀಡಿದೆ.
   ಇವರು ಕರ್ನಾಟಕ ಮುಕ್ತ ವಿವಿಯ ಪ್ರೊಪೆಸರ್ ಡಾ.ಮಹಾದೇವಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ  ಮೈಸೂರು ಒಡೆಯರ ಕಾಲದಲ್ಲಿ ಪೊಲೀಸ್ ವ್ಯವಸ್ಥೆ ಒಂದು ಅಧ್ಯಯನ  ವಿಷಯದ ಕುರಿತ ಮಹಾ ಪ್ರಬಂದಕ್ಕೆ ಪಿ.ಹೆಚ್ ಡಿ ಪದವಿಯನ್ನು ನೀಡಲಾಗಿದೆ.
  ಇವರು ಬ್ರಹ್ಮಾವರ ಸಾಲಿಕೇರಿಯ ರಾಜೀವಿ ಶೆಡ್ತಿ ರವರ ಪುತ್ರ ಮತ್ತು ಹಾರಾಡಿ ವಿದ್ಯಾಮಂದಿರ ಶಾಲೆಯ ಹಳೆ ವಿದ್ಯಾರ್ಥಿ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!