spot_img
Saturday, March 28, 2026
spot_img

ಶಿಕ್ಷಕಿ ಸುಮನಾ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಂದಾಪುರ (ಗರ್ಲ್ಸ್ ಸ್ಕೂಲ್) ಇಲ್ಲಿಯ ಸಹಶಿಕ್ಷಕಿ ಸುಮನಾ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಹಿಂದೂಸ್ತಾನಿ ಲಘು ಸಂಗೀತದಲ್ಲಿ ಪ್ರಥಮ, ಕರ್ನಾಟಕ ಶಾಸ್ತ್ರೀಯ ಲಘು ಸಂಗೀತದಲ್ಲಿ ದ್ವಿತೀಯ ಹಾಗೂ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ ಪಡೆದು 3 ವಿಷಯಗಳಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!