spot_img
Saturday, March 28, 2026
spot_img

ಡಾ.ಬಿ.ಬಿ ಹೆಗ್ಡೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ವಾರ್ಷಿಕ ಚಟುವಟಿಕೆ ಉದ್ಘಾಟನೆ

ಕುಂದಾಪುರ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲೆಯ, ಜಿಲ್ಲಾ ತರಬೇತಿ ಆಯುಕ್ತರಾದ ಆನಂದ ಅಡಿಗ ಅವರು ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ರೇಂಜರ್ಸ್ ಮತ್ತು ರೋವರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ.ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು.ರೋವರ್ಸ್ ಮತ್ತು ರೇಂಜರ್ಸ್ ಘಟಕದ ಸಂಯೋಜಕರಾದ ಶ್ರೀ ಸತೀಶ ಶೆಟ್ಟಿ ಹೆಸ್ಕತ್ತೂರು, ಧನಶ್ರೀ ಕಿಣಿ ಮತ್ತು ವಿದ್ಯಾರ್ಥಿ ಪ್ರತಿನಿಧಿಗಳಾದ ಜಯಂತ್, ಸೌಮ್ಯ ಉಪಸ್ಥಿತರಿದ್ದರು.
ವಿದ್ಯಾರ್ಥಿ ಶ್ರೀ ಲಕ್ಷ್ಮಿ ಸ್ವಾಗತಿಸಿ, ಸಹನಾ ಅತಿಥಿಗಳನ್ನು ಪರಿಚಯಿಸಿ, ವಿನಯ್ ವಂದಿಸಿ, ಸ್ವಾತಿ ನಿರೂಪಣೆ ಮಾಡಿದರು. ಬೋಧಕ ಮತ್ತು ಬೋಧಕೇತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!