spot_img
Saturday, March 28, 2026
spot_img

ಕವನ ಸ್ಪರ್ಧೆ: ನರೇಂದ್ರ ಎಸ್ ಗಂಗೊಳ್ಳಿ ದ್ವಿತೀಯ

ಕುಂದಾಪುರ: ಕುಂದ ಸಿರಿ ಬಳಗ ತನ್ನ ಜಾಲತಾಣಗಳ ಮೂಲಕ ಆಯೋಜಿಸಿದ್ದ ಕನ್ನಡದಲ್ಲಿ ಕವನ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ನರೇಂದ್ರ ಎಸ್ ಗಂಗೊಳ್ಳಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರು ರಚಿಸಿದ “ಮೃತ್ಯು” ಕವನವು ಬಹುಮಾನಕ್ಕೆ ಭಾಜನವಾಗಿದ್ದು ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!