spot_img
Saturday, March 28, 2026
spot_img

ಶಿಕ್ಷಕ ರವೀಂದ್ರ ನಾಯಕ್ ಬೇಳೂರು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ದಿನಾಂಕ: 08 ಮತ್ತು 09 ಫೆಬ್ರವರಿ 2022 ರಂದು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿ ಇಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕುತ್ತೂರು ಇಲ್ಲಿನ ಸಹಶಿಕ್ಷಕರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಉಡುಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರವೀಂದ್ರ ನಾಯಕ್ ಬೇಳೂರು ಇವರು 40-50 ವರ್ಷ ವಯೋಮಾನ ವಿಭಾಗದ400 ಮೀ ಮತ್ತು 800 ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಮಾರ್ಚ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಅರ್ಹತೆ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!