Friday, March 29, 2024

ಶಿಕ್ಷಕ ಅಶೋಕ ತೆಕ್ಕಟ್ಟೆ ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿನ ಸಹಶಿಕ್ಷಕರಾಗಿರುವ ಅಶೋಕ ತೆಕ್ಕಟ್ಟೆ ಯವರು ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಕೇರಮ್ (ಸಿಂಗಲ್ಸ್) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
21,600SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!