spot_img
Saturday, March 28, 2026
spot_img

ಅದೃಷ್ಟದ ಅತಿಥಿಯಿಂದ ಕೃತಿ ಬಿಡುಗಡೆ: ಕಿನ್ನಿಗೋಳಿಯಲ್ಲೊಂದು ವಿನೂತನ ಕಾರ್ಯಕ್ರಮ

ಮಂಗಳೂರು: ಕಿನ್ನಿಗೋಳಿಯ ಯುಗಪುರುಷ ಪ್ರಾಂಗಣದಲ್ಲಿ ಪಿ. ವಿ ಪ್ರದೀಪ್ ಕುಮಾರ್ ಅವರ ನೇತೃತ್ವದ ಕಥಾಬಿಂದು ಸಾಹಿತ್ಯ ಸಾಂಸ್ಕೃತಿಕ ವೇದಿಕೆ (ರಿ) ಹಾಗೂ ಯುಗಪುರುಷ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಅದೃಷ್ಟ ವಿಜೇತರ ಮೂಲಕ ನಾಗರಾಜ ಖಾರ್ವಿ ಕಂಚುಗೊಡು ಇವರ ಪಡುಗಡಲಿನಿಂದ ಅನ್ನೊ ಕೃತಿ ಬಿಡುಗಡೆ ಮಾಡುವ ವಿನೂತನ ಕಾರ್ಯಕ್ರಮ ನಡೆಯಿತು.

ಈ ಅದೃಷ್ಟ ವಿಜೇತೆಯಾಗಿ ಯುವಲೇಖಕಿ, ಗಡಿನಾಡ ಕನ್ನಡತಿ ಡಾ. ವಾಣಿಶ್ರೀ ಕಾಸರಗೋಡು ಇವರಿಗೆ ಒಲಿಯಿತು. ಇವರು ಪಡುಗಡಲಿನಿಂದ (ಅಂಕಣಗಳ ಸಂಕಲನ) ಎಂಬ ಕೃತಿ ಲೋಕಾರ್ಪಣೆ ಮಾಡಿದರು.

ಸಮಾರಂಭವನ್ನು ಶ್ರೀಪತಿ ಭಟ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ವಹಿಸಿದರು. ವೇದಮೂರ್ತಿ ಲಕ್ಷ್ಮಿನಾರಾಯಣ ಅಸ್ರಣ್ಣ ಕಟೀಲು ಇವರು ಆಶೀರ್ವಚನ ನೀಡಿದರು. ಭುವನಾಭಿರಾಮ ಉಡುಪ ಮುಖ್ಯ ಅತಿಥಿಯಾಗಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!