Sunday, September 8, 2024

ಕರಾಟೆ ಚಾಂಪಿಯನ್‌ಶಿಪ್: ಪನ್ನಗ ಸುದೇಶ್ ಶೆಟ್ಟಿಗೆ ಬೆಳ್ಳಿ

ಕುಂದಾಪುರ: ಎ.ಎಸ್ ಗೋಜು ರಿಯು ಕರಾಟೆ ಅಸೋಸಿಯೇಷನ್ ಇಂಡಿಯಾ ವತಿಯಿಂದ ನಡೆದ ಮುಕ್ತ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಪನ್ನಗ ಸುದೇಶ್ ಶೆಟ್ಟಿ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ.

ಇವರು ಸುದೇಶ್ ಶೆಟ್ಟಿ ಮತ್ತು ಜ್ಯೋತಿ ಶೆಟ್ಟಿ ವಂಡ್ಸೆ ಇವರ ಪುತ್ರ ಹಾಗೂ ಕರಾಟೆ ಮಾಸ್ಟರ್ ಅಕ್ಷಯ್ ಹೆಮ್ಮಾಡಿ ಇವರ ಶಿಷ್ಯ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!