spot_img
Saturday, March 28, 2026
spot_img

ಉಕ್ರೇನ್‌ನಲ್ಲಿ ಜಿಲ್ಲೆಯ ಪ್ರಜೆಗಳಿದ್ದಲ್ಲಿ ಮಾಹಿತಿ ನೀಡಿ-ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ರಷ್ಯಾ ಮತ್ತು ಉಕ್ರೇನ್ ದೇಶಗಳ ನಡುವೆ ಯುದ್ದ ನಡೆಯುವ ಸಂಭವವಿದ್ದು, ಈ ಸಂದರ್ಭದಲ್ಲಿ ಉಕ್ರೇನ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ವಾಸವಾಗಿರುವ, ಜಿಲ್ಲೆಗೆ ಸಂಬಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ, ಅವರ ಬಗ್ಗೆ ಮಾಹಿತಿ ಕಲೆ ಹಾಕುವ ಅವಶ್ಯಕತೆ ಇದ್ದು, ಅಂತಹವರ ಮಾಹಿತಿಯನ್ನು ಸಂಬ0ಧಿಸಿರುವವರು ಜಿಲ್ಲಾಧಿಕಾರಿಯವರ ಕಚೇರಿ, ರಜತಾದ್ರಿ ಮಣಿಪಾಲದಲ್ಲಿ ತೆರೆದಿರುವ ಕಂಟ್ರೋಲ್ ರೂಂ. ಸಂಖ್ಯೆ :1077 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!