spot_img
Saturday, March 28, 2026
spot_img

ಡಾ. ವಾಣಿಶ್ರೀ ಕಾಸರಗೋಡು ಇವರಿಗೆ ಪ್ರಶಸ್ತಿ

ಕುಂದಾಪುರ: ನವ ಪರ್ವ ಫೌಂಡೇಶನ್ (ರಿ) ಬೆಂಗಳೂರು ಇವರು ವೈದ್ಯಕೀಯ ಹಾಗೂ ಸಮಾಜಸೇವೆಯ ಸಾಧನೆಯನ್ನು ಗುರುತಿಸಿ ಕೊಡಮಾಡುವ ಕೊರೋನ ವಾರಿಯರ್ ಗೌರವ ಪ್ರಶಸ್ತಿಗೆ ಕಾಸರಗೋಡು ಜಿಲ್ಲೆಯ ನೆಲ್ಲಿಕ್ಕಟ್ಟೆ ಚೂರಿಪ್ಪಳ್ಳದಲ್ಲಿರುವ ಪ್ರಕೃತಿ ಆಯುರ್ವೇದ ಆಸ್ಪತ್ರೆಯ ವೈದ್ಯೆ ಡಾ. ವಾಣಿಶ್ರೀ ಕಾಸರಗೋಡು ಗಡಿನಾಡ ಕನ್ನಡತಿ ಆಯ್ಕೆಯಾಗಿದ್ದಾರೆ.

ಫೆ.28ರಂದು ಶ್ರೀ ಕೃಷ್ಣರಾಜ ಪರಿಷತ್ಮಂದಿರ, ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇಲ್ಲಿ ರಾಜ್ಯ ಮಟ್ಟದ ಕವಿ ಕಾವ್ಯ ಸಂಭ್ರಮ, ಪುಸ್ತಕ ಬಿಡುಗಡೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!