spot_img
Saturday, March 28, 2026
spot_img

ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವ

ಕುಂದಾಪುರ, ಫೆ.26: ಪುಷ್ಪ ಪವಾಡ ಖ್ಯಾತಿಯ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವ ಫೆ.26ರಂದು ನಡೆಯಿತು.

ರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆದವು. ಶ್ರೀ ದುರ್ಗಾಪರಮೇಶ್ವರಿಗೆ ವಿಶೇಷ ಪೂಜೆಗಳು ನಡೆದವು. ರಥಾರೋಹಣದ ಅಂಗವಾಗಿ ವಿವಿಧ ಧಾರ್ಮಿಕ ವಿಧಿವಿಧಾನಗಳು, ರಥಬಲಿ, ಶ್ರೀ ದೇವಿಗೆ ರಥದಲ್ಲಿ ಪೂಜಾದಿಗಳು ನಡೆದವು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ, ಸಮಿತಿ ಸದಸ್ಯರು, ಪ್ರಧಾನ ಅರ್ಚಕರಾದ ಸೌಕೂರು ಅನಂತ ಅಡಿಗ, ಸದಸ್ಯರಾದ ಕುಪ್ಪ ಉದಯನಗರ ಗುಲ್ವಾಡಿ, ರೀತಾ ದೇವಾಡಿಗ ಸೌಕೂರು, ಆಶಾ ಸಂತೋಷ್ ಪೂಜಾರಿ ಮುಕ್ಕೋಡು ನೇರಳಕಟ್ಟೆ, ಜಯರಾಮ ಶೆಟ್ಟಿ ಹಾಡಾಳಿ ಅಂಪಾರು, ಕೆ.ಸುಬ್ಬಣ್ಣ ಶೆಟ್ಟಿ ಕಂಚನೂರು, ಉಮೇಶ ಮೊಗವೀರ ಕಂಡ್ಲೂರು, ಜಿ.ಶೇಖರ ಪೂಜಾರಿ ಗುಲ್ವಾಡಿ, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಪಿ.ಕಿಶನ್ ಹೆಗ್ಡೆ, ರಘುರಾಮ ಶೆಟ್ಟಿ ಹಾಗೂ ಜಾತ್ರಾ ಉತ್ಸವದ ಸೇವಾರ್ಥಿಗಳು, ಗಣ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!