spot_img
Saturday, March 28, 2026
spot_img

ಕುಂದೇಶ್ವರ ದೇವಸ್ಥಾನ: ಮಹಾರುದ್ರ ಹೋಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪುರ, ಫೆ.28: ಕುಂದಾಪುರದ ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 30 ರಿಂದ ಮೇ 2 ತನಕ ನಡೆಯಲಿರುವ ಮಹಾ ರುದ್ರಹೋಮದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಕೆ ಅವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಸುಬ್ರಹ್ಮಣ್ಯ ಹೊಳ್ಳ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೃಷ್ಣಾನಂದ ಚಾತ್ರ, ಸಮಿತಿಯ ಸದಸ್ಯರಾದ ಸತೀಶ್ ಶೆಟ್ಟಿ, ನಾಗರಾಜ್ ರಾಯಪ್ಪನಮಠ, ವಿಶ್ವನಾಥ ಗರಡಿಮನೆ, ವೀಣಾ ಎಚ್, ಜಯಾನಂದ ಖಾರ್ವಿ, ಸವಿತ ಜಗದೀಶ್, ಸತೀಶ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!