spot_img
Saturday, March 28, 2026
spot_img

ಕುಂದೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಮಹೋತ್ಸವ

ಕುಂದಾಪುರದ ಶ್ರೀ ಕುಂದೇಶ್ವರದಲ್ಲಿ ಮಹಾಶಿವರಾತ್ರಿ ಮಹೋತ್ಸವ ವಿಜೃಂಭಣೆಯಿಂದ ನಡೆದಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕುಂದೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿವಿಧ ಪೂಜೆಗಳನ್ನು ಸಲ್ಲಿಸಿ ಶಿವನ ಅನುಗ್ರಹಕ್ಕೆ ಪಾತ್ರರಾದರು. ಕುಂದಾಪುರದ ಅದಿದೇವತೆ, ಶಿವಕ್ಷೇತ್ರವಾದ ಕುಂದೇಶ್ವರನ ದೇವಳದಲ್ಲಿ ಪ್ರತಿವರ್ಷ ಮಹಾಶಿವರಾತ್ರಿಗೆ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶಿವನ ದರ್ಶನ ಪಡೆದು ಪುನೀತರಾಗುತ್ತಾರೆ. ಈ ವರ್ಷವೂ ಕೂಡ ಕಳೆದ ಬಾರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದು ಕಂಡು ಬಂತು.

ಮಹಾಶಿವರಾತ್ರಿಯ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿದೆ.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೃಷ್ಣಾನಂದ ಚಾತ್ರ, ಸಮಿತಿ ಸದಸ್ಯರು, ಅರ್ಚಕವೃಂದದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!