spot_img
Monday, March 23, 2026
spot_img

ಚಿತ್ರಕಲೆಯಲ್ಲಿ ಸಿದ್ಧಾಪುರ ಪ್ರೌಢಶಾಲೆಯ ವೈಷ್ಣವಿ ಶೆಟ್ಟಿ ಪ್ರಥಮ


ಕುಂದಾಪುರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಬೆಂಗಳೂರು ಸಂಘಟಿಸಿದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸರಕಾರಿ ಪೌಢಶಾಲೆ ಸಿದ್ಧಾಪುರದ ವಿದ್ಯಾರ್ಥಿನಿ ವೈಷ್ಣವಿ ವಸಂತ ಶೆಟ್ಟಿ ಪ್ರಥಮ ಸ್ಥಾನ ಪಡೆದಿದ್ದು ವಿಶೇಷ ನಗದು ಬಹುಮಾನ ಪಡೆದಿದ್ದಾರೆ.

ರಾಜ್ಯದ 800 ವಿದ್ಯಾರ್ಥಿಗಳ ತೀವ್ರ ಪೈಪೋಟಿಯಲ್ಲಿ ಪ್ರಥಮ ಸ್ಥಾನಿ ವಿಜೇತ ವಿದ್ಯಾರ್ಥಿನಿಯನ್ನು ಎಸ್,ಡಿ.ಎಂ.ಸಿ ಕಾರ್ಯಾಧ್ಯಕ್ಷ ಮಹೇಶ್ ನಾಯಕ್,ಮತ್ತು ಮುಖ್ಯ ಶಿಕ್ಷಕ ಚಂದ್ರ ಕುಲಾಲ್ ಮತ್ತು ಅಧ್ಯಾಪಕ ಸಿಬ್ಬಂದಿ ವರ್ಗ,ವಿದ್ಯಾರ್ಥಿ ವೃಂದದವರು ಅಭಿನಂದಿಸಿದ್ದಾರೆ. ವಿಜ್ಞಾನ ಅಧ್ಯಾಪಕ ಉದಯ ಗಾಂವಕರ್ ಹಾಗೂ ಚಿತ್ರಕಲಾ ಶಿಕ್ಷಕ ರಾಘವೇಂದ್ರ ಚಾತ್ರಮಕ್ಕಿ ಮಾರ್ಗದರ್ಶನ ನೀಡಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!