spot_img
Saturday, March 28, 2026
spot_img

ಮೂಡುಬಗೆ: ವಾಗ್ಜ್ಯೋತಿಯಲ್ಲಿ ವಿಶ್ವ ಶ್ರವಣ ದಿನಾಚರಣೆ

ಕುಂದಾಪುರ: ಮೂಡುಬಗೆಯಲ್ಲಿರುವ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆಯಲ್ಲಿ ವಿಶ್ವ ಶ್ರವಣ ದಿನಾಚರಣೆ ಆಚರಿಸಲಾಯಿತು. ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ರತ್ನಾ ಕಾರ್ಯಕ್ರಮ ಉದ್ಘಾಟಿಸಿದರು. ಮಣಿಪಾಲ ಮಾಹೆ ವಾಕ್ ಶ್ರವಣ ವಿಭಾಗದ ಡಾ.ಅರ್ಚನಾ ಜಿ. ಡಾ.ಭಾರ್ಗವಿ, ಡಾ.ರಾಕೇಶ್ ಮತ್ತು ಜಿಲ್ಲಾ ವಿಕಲಚೇತನರ ಪುನರ್ ವಸತಿ ಕೇಂದ್ರದ ನೊಡೆಲ್ ಅಧಿಕಾರಿ ಜಯಶ್ರೀ, ಪಾಲಕರ ಸಂಘದ ಅಧ್ಯಕ್ಷೆ ಪ್ರೇಮಾ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ರವೀಂದ್ರ ಹೆಚ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕಿ ಶೈಲಾ ನಾಯಕ್ ಸ್ವಾಗತಿಸಿದರು. ಶಿಕ್ಷಕಿ ರಾಜೇಶ್ವರಿ ಬಹುಮಾನ ವಾಚಿಸಿದರು. ಶಿಕ್ಷಕಿ ಪ್ರಮೀಳಾ ಸ್ವಾಗತ ನೃತ್ಯ ನಡೆಸಿಕೊಟ್ಟರು. ಶಿಕ್ಷಕ ಸತ್ಯಪ್ರಸನ್ನ ವಂದಿಸಿದರು. ಆಡಳಿತಾಧಿಕಾರಿ ತ್ರಿವೇಣಿ ಕಾರ್ಯಕ್ರಮ ನಿರ್ವಹಿಸಿದರು. ಈ ಸಂದರ್ಭ ಕಿವಿಯ ತಪಾಸಣೆ, ಶ್ರವಣಯಂತ್ರ ವಿತರಣೆ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!