spot_img
Saturday, March 28, 2026
spot_img

ಹಳೆ ವಿದ್ಯಾರ್ಥಿಗಳಿಂದ ಮಾವಿನಕಟ್ಟೆ ಶಾಲೆಗೆ ಕೊಡುಗೆ ಹಸ್ತಾಂತರ

ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢ ಶಾಲೆ ಮಾವಿನಕಟ್ಟೆ ಇಲ್ಲಿ ಕಲಿತ ೨೦೦೫-೨೦೦೬ ನೇ ಸಾಲಿನ ವಿದ್ಯಾರ್ಥಿಗಳು ತಾವು ಕಲಿತ ಶಾಲೆಗೆ ಏನಾದರು ನೀಡಬೇಕು ಎನ್ನುವ ನಿಟ್ಟಿನಲ್ಲಿ ಒಗ್ಗೂಡಿಕೊಂಡು ಸುಮಾರು 1 ಲಕ್ಷ ಮೊತ್ತದ ಸೌಂಡ್ ಸಿಸ್ಟಮ್ ಹಾಗೂ ವಾಟರ್ ಫ್ಯೂರಿಫೈ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ಶಾಲೆಯ ಮುಖ್ಯ ಶಿಕ್ಷಕ ಎಚ್. ಕುಶಲ್ ಶೆಟ್ಟಿ ಹಾಗೂ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಡಾ. ಅತುಲ್ ಕುಮಾರ್ ಶೆಟ್ಟಿ ಇವರಿಗೆ ಫೆ.26 ರಂದು ಹಸ್ತಾಂತರ ಮಾಡಿದರು.

ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿಗಳು, ಶಾಲಾ ಅದ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷ ಸಂತೋಷ ಕುಮಾರ್ ಶೆಟ್ಟಿ ಸ್ವಾಗತಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!