spot_img
Saturday, March 28, 2026
spot_img

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ವಿಶ್ವ ಮಹಿಳಾ ದಿನಾಚರಣೆ

ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ವೇದಿಕೆ ಹಾಗೂ ಜೇಸಿ‌ಐ ಕುಂದಾಪುರ ಸಿಟಿ ಇವರ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಿತು.

ಈ ಸಂದರ್ಭ ಲೇಖಕಿ ಸವಿತಾ ಮಾಧವ ಶಾಸ್ತ್ರೀ, ವಿದ್ಯಾರ್ಥಿ ಪ್ರತಿಭೆಗಳಾದ ಅಕ್ಷತಾ, ಸೌಜನ್ಯಾ ಹಾಗೂ ನವ್ಯಾ ಪಿ.ಯವರನ್ನು ಸನ್ಮಾನಿಸಲಾಯಿತು.

ಕಾಲೇಜು ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು, ಜೇಸಿ‌ಐ ಕುಂದಾಪುರ ಸಿಟಿಯ ಅಧ್ಯಕ್ಷ ಜೇಸಿ ಅಭಿಲಾಷ್ ಬಿ.ಎ., ನಿಕಟ ಪೂರ್ವ ಅಧ್ಯಕ್ಷ ಜೇಸಿ ವಿಜಯ್ ಭಂಡಾರಿ ಹಾಗೂ ಲೇಡಿ ಜೇಸಿ ಸಂಯೋಜಕಿ ಜೇಸಿ ರೇಖಾ ಕೆ.ವಿ. ಉಪಸ್ಥಿತರಿದ್ದರು.

ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಹಾಗೂ ಜೇಸಿ‌ಐ ಕುಂದಾಪುರ ಸಿಟಿಯ ಕಾರ್ಯದರ್ಶಿ ಲೋನಾ ಡಿಸೋಜಾ ಸ್ವಾಗತಿಸಿದರು. ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಮಹಿಳಾ ವೇದಿಕೆಯ ಸಂಯೋಜಕರುಗಳಾದ ಅಮೃತಾ ಸನ್ಮಾನಿತರನ್ನು ಪರಿಚಯಿಸಿ, ಶುಭಾ ಅಡಿಗ ವಂದಿಸಿದರು, ಗಣಕವಿಜ್ಞಾನ ವಿಭಾಗದ ಮುಖ್ಯಸ್ಥೆ ಸೌಮ್ಯ ಕುಂದರ್ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!