spot_img
Saturday, March 28, 2026
spot_img

ಬಗ್ವಾಡಿಗೆ ಆಗಮಿಸಿದ ಉಚ್ಚಿಲ ಮಹಾಲಕ್ಷ್ಮೀ ಪ್ರಚಾರ ರಥ

ಕುಂದಾಪುರ: ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಉಚ್ಚಿಲದಲ್ಲಿ ಎ.1ರಿಂದ ಎ.15ರ ತನಕ ನಡೆಯಲಿರುವ ದೇವಸ್ಥಾನ ಲೋಕಾರ್ಪಣೆ, ಚತುಃಪವಿತ್ರ ನಾಗಮಂಡಲೋತ್ಸವದ ಪ್ರಚಾರ ರಥ ಮಾ.10ರಂದು ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನಕ್ಕೆ ಆಗಮಿಸಿತು.

ಈ ಸಂದರ್ಭದಲ್ಲಿ ಪ್ರಚಾರ ಸಮಿತಿಯ ಅಧ್ಯಕ್ಷ ಶಿವರಾಮ ಕೆ.ಎಂ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖಾಧ್ಯಕ್ಷ ಉದಯಕುಮಾರ ಹಟ್ಟಿಯಂಗಡಿ, ಮಹಾಜನ ಸೇವಾ ಸಂಘದ ಪದಾಧಿಕಾರಿಗಳು, ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಅಧ್ಯಕ್ಷ ಲೋಹಿತಾಶ್ವ ಆರ್.ಕುಂದರ್, ಪದಾಧಿಕಾರಿಗಳು, ಮೊಗವೀರ ಸ್ತ್ರೀ ಶಕ್ತಿಯ ಪ್ರಮುಖರು, ಸಮಾಜದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!