spot_img
Saturday, March 28, 2026
spot_img

ಮಲ್ಪೆ ಸೀ ವಾಕ್: ಸಂಜೀವಿನಿ ತ್ರಿಶಕ್ತಿ ಸಂಜೀವಿನಿ ಸ್ವಸಹಾಯ ಗುಂಪುಗಳ ಉತ್ಪನ್ನ ಮಾರಾಟ ಮಳಿಗೆ ಉದ್ಘಾಟನೆ

ಉಡುಪಿ: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ರಾಷ್ಟ್ರೀಯಾ ಗ್ರಾಮೀಣ ಜೀವನೋಪಾಯ ಅಭಿಯಾನ ಮತ್ತು ನಗರ ಸಭೆ ಉಡುಪಿ ಇವರ ಸಹಯೋಗದಲ್ಲಿ ಮಲ್ಪೆಯ ಸೀ ವಾಕ್ ಬಳಿ ಉಡುಪಿ ಸಂಜೀವಿನಿ ತ್ರಿಶಕ್ತಿ ಸಂಜೀವಿನಿ ಸ್ವಸಹಾಯ ಗುಂಪುಗಳ ಉತ್ಪನ್ನ ಮಾರಾಟ ಮಳಿಗೆಯನ್ನು ನಗರಸಭಾ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ನವೀನ್ ಭಟ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ನಗರ ಸಭಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಸದಸ್ಯರಾದ ಸುಂದರ್ ಕಲ್ಮಾಡಿ, ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪಾಂಡುರಂಗ ಮಲ್ಪೆ, ಮಲ್ಪೆ ಬೀಚ್ ನಿರ್ವಾಹಕರಾದ ಸಂದೇಶ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿ ಸಿಲ್ವಾ, ಎನ್ ಆರ್ ಎಲ್ ಎಮ್ ನ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ್ ಆಚಾರ್, ಜಿಲ್ಲಾ ವ್ಯವಸ್ಥಾಪಕ ಅವಿನಾಶ್, ವಲಯ ಮೇಲ್ವಿಚಾರಕ ಸಂತೋಷ್, ಬಡಾನಿಡಿಯೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾಲತಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶೀಲಾ, ಸದಸ್ಯರಾದ ಜೊಸೆಫ್ ಫೆರ್ನಾಂಡಿಸ್ ,ಮಾಜಿ ಅಧ್ಯಕ್ಷ ಉಮೇಶ್ ಪೂಜಾರಿ, ಬಡಾನಿಡಿಯೂರು ನವಶಕ್ತಿ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಸ್ವಸಹಾಯ ಸಂಘದ ಮಹಿಳೆಯರಾದ ತಾರಾ ಪ್ರಭಾಕರ್, ಲತಾ ಟಿ ಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!