Sunday, September 8, 2024

ಪವನ್ ಕುಮಾರ್ ಚಿಕಿತ್ಸೆಗೆ ನೆಂಪು ಫ್ರೆಂಡ್ಸ್‌ನಿಂದ ರೂ.70,000 ನೆರವು

ಕುಂದಾಪುರ: ಮಾನವೀಯ, ಸೇವಾ ಕಾರ್ಯಗಳಿಗೆ ಸದಾ ಸ್ಪಂದಿಸುವ ನೆಂಪು ಫ್ರೆಂಡ್ಸ್ ಹಾಗೂ ನೆಂಪು ಫ್ರೀಮಿಯರ್ ಲೀಗ್ ಸಂಘಟಕರು ತಲೆಸ್ಸಿಮಿಯ ಕಾಯಿಲೆಯಿಂದ ಬಳಲುತ್ತಿರುವ ಕಟ್‌ಬೇಲ್ತೂರಿನ ಶ್ಯಾಮಲ ಚರಣ್ ಕುಮಾರ್ ಅವರ ನಾಲ್ಕು ವರ್ಷದ ಮಗು ಪವನ್ ಕುಮಾರ್ ಚಿಕಿತ್ಸೆಗೆ ರೂ.70,000 ಹಣವನ್ನು ಸಂಗ್ರಹಿಸಿ ಮಾ.13ರಂದು ಹಸ್ತಾಂತರಿಸಿದೆ.

THALASSEMIA MAJOR (Bone Marrow Transplant) ಎನ್ನುವ ಗಂಭೀರ ಖಾಯಿಲೆಯಿಂದ ಬಳಲುತ್ತಿರುವ ಈ ಮಗುವಿನ ಚಿಕಿತ್ಸೆಗೆ ಸುಮಾರು 40 ಲಕ್ಷ ಹಣದ ಅವಶ್ಯಕತೆ ಇರುವುದನ್ನು ಮನಗಂಡ ನೆಂಪು ಫ್ರೆಂಡ್ಸ್ ಸದಸ್ಯರು ತಮ್ಮಿಂದಾದ ಆರ್ಥಿಕ ನೆರವು ನೀಡುವ ತೀರ್ಮಾನ ಮಾಡಿದರು. ಅದರಂತೆ ನೆಂಪು ಫ್ರೆಂಡ್ಸ್ ಮತ್ತು ನೆಂಪು ಫ್ರೀಮಿಯರ್ ಲೀಗ್ (ಎನ್.ಪಿ.ಎಲ್) ಇವರ ಸಹಾಯ ಹಸ್ತದಿಂದ 70,000 ಮೊತ್ತವನ್ನು ಮಗುವಿನ ಮನೆಗೆ ತೆರಳಿ ಮಗುವಿಗೆ ಹಸ್ತಾಂತರಿಸಿದರು.


Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!