spot_img
Friday, March 27, 2026
spot_img

ಕೊಡಪಾಡಿ :ಮಾರಿಕಾಂಬಾ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾಗಿ ಫಿಲೋಮಿನಾ ಫೆರ್ನಾಂಡಿಸ್ ಆಯ್ಕೆ

ಗಂಗೊಳ್ಳಿ : ಗುಜ್ಜಾಡಿ ಕೊಡಪಾಡಿಯಲ್ಲಿನ ಮಾರಿಕಾಂಬಾ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾಗಿ ಫಿಲೋಮಿನಾ ಫೆರ್ನಾಂಡಿಸ್ ಸತತ ೨ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ರತ್ನಾ ಟಿ.ದೇವಾಡಿಗ ಆಯ್ಕೆಯಾಗಿದ್ದು, ನಿರ್ದೇಶಕರಾಗಿ ಸುರೇಖಾ ಕಾನೋಜಿ, ಶಾಂತಾ, ಶಾಂತಾ ಮರಾಠಿ ನಾಯ್ಕ್, ಮಹಾಲಕ್ಷ್ಮೀ, ವಿಜಯ ಗಾಣಿಗ, ಶ್ಯಾಮಲಾದೇವಿ, ಲಲಿತಾ ಖಾರ್ವಿ, ರೇಖಾ ಖಾರ್ವಿ, ಶಾಂತಿ ಖಾರ್ವಿ ಮತ್ತು ರೇಣುಕಾ ಜಿ. ಆಯ್ಕೆಯಾದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!