spot_img
Thursday, March 26, 2026
spot_img

ರಾಜ್ಯ ಮಟ್ಟದ ಕ್ವಿಜ್‌ನಲ್ಲಿ ಕುಂದಾಪುರ ಸ. ಪ. ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ

ಕುಂದಾಪುರ: ಮೂಡ್ಲಕಟ್ಟೆ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ ಈ ಸಂಸ್ಥೆಯ ವತಿಯಿಂದ ರಾಷ್ಟ್ರೀಯ ವಿಜ್ಞಾನ ದಿನದಂದು ನಡೆಸಿದ, ಜ್ಞಾನ ವಿಜ್ಞಾನ, ರಾಜ್ಯಮಟ್ಟದ ಕ್ವಿಜ್‌ನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ವಿಜ್ಞಾನ ವಿದ್ಯಾರ್ಥಿಗಳಾದ ಅನನ್ಯ, ನಾಗಶ್ರೇಯಾ ಪ್ರಥಮ ಸ್ಥಾನಗಳಿಸಿದ್ದಾರೆ.

ಅವರಿಗೆ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ ಬಹುಮಾನ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು. ಉಪನ್ಯಾಸಕರಾದ ಕಾಳಾವರ ಉದಯ ಕುಮಾರ ಶೆಟ್ಟಿ ಸ್ವಾಗತಿಸಿ, ಕಾಠ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಶಿವಾನಂದ ನಾಯಕ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!