spot_img
Thursday, March 26, 2026
spot_img

ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಅನಂದ ಬಿಲ್ಲವ ಪುನರಾಯ್ಕೆ

ಕುಂದಾಪುರ, ಮಾ.18: ಉಡುಪಿ ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ಗಂಗೊಳ್ಳಿ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಆನಂದ ಬಿಲ್ಲವ ಪುನರಾಯ್ಕೆಯಾಗಿದ್ದಾರೆ.

ಶುಕ್ರವಾರ ಮಧ್ಯಾಹ್ನ ನೂತನ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಉಪಾಧ್ಯಕ್ಷರಾಗಿ ವಾಸುದೇವ ಸೇರುಗಾರ ಆಯ್ಕೆಯಾದರು.

ಈ ಸಂದರ್ಭದಲ್ಲಿ ನಿರ್ದೇಶಕರುಗಳು ಉಪಸ್ಥಿತರಿದ್ದರು. ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಗಾಣಿಗ ವಂದಿಸಿದರು.

ಮಾ.6ರಂದು ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಗೆ ಚುನಾವಣೆ ನಡೆದಿದ್ದು ಆನಂದ ಬಿಲ್ಲವ ನೇತೃತ್ವದ ತಂಡ 13 ಸ್ಥಾನಗಳಲ್ಲಿ 12 ಸ್ಥಾನಗಳಲ್ಲಿ ಜಯಗಳಿಸಿತ್ತು. ಒಂದು ಕ್ಷೇತ್ರದಲ್ಲಿ ಅವಿರೋಧ ಆಯ್ಕೆಯಾಗಿತ್ತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!