spot_img
Monday, March 23, 2026
spot_img

ಕೊಲ್ಲೂರು ಜಾತ್ರೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರ ನಿರ್ಭಂಧಕ್ಕೆ ಮನವಿ

ಕೊಲ್ಲೂರು: ಇಲ್ಲಿನ ಮೂಕಾಂಬಿಕಾ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶವನ್ನು ನೀಡಬಾರದು ಎಂಬ ಮನವಿಯನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹರೀಶ್ ಶೆಟ್ಟಿಯವರಿಗೆ ನೀಡಲಾಯಿತು.

ವಿಶ್ವ ಹಿಂದೂ ಪರಿಷತ್ ಬೈಂದೂರು ತಾಲೂಕು ಅಧ್ಯಕ್ಷರಾದ ಜಗದೀಶ್ ಕೊಲ್ಲೂರು. ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸಂಧ್ಯಾ ರಮೇಶ್ ಹಾಗೂ ಕಿರಣ್ ಜೋಗಿ ಓಂಕಾರ್, ಸಂತೋಷ್ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!