spot_img
Thursday, March 26, 2026
spot_img

ತೆಕ್ಕಟ್ಟೆಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಕುಂದಾಪುರ ಇದರ ತೆಕ್ಕಟ್ಟೆ ಕಾರ್ಯಕ್ಷೇತ್ರದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ತೆಕ್ಕಟ್ಟೆಯ ನವಶಕ್ತಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜರಗಿತು.

ಶ್ರೀ ಕ್ಷೇ.ಧ.ಗ್ರಾ ಯೋಜನೆಯ ಉಡುಪಿ ಜಿಲ್ಲಾ ಹಿರಿಯ ನಿರ್ದೇಶಕ ಗಣೇಶ ಬಿ, ಕುಂದಾಪುರ ತಾಲೂಕು ಹಿರಿಯ ಯೋಜನಾಧಿಕಾರಿ ಮುರಳೀಧರ ಕೆ. ಶೆಟ್ಟಿ, ಕೃಷಿ ಅಧಿಕಾರಿ ಚೇತನ್ ಕುಮಾರ್, ವಲಯ ಮೇಲ್ವಿಚಾರಕ ಪಾಂಡ್ಯನ್, ವಲಯ ಒಕ್ಕೂಟದ ಅಧ್ಯಕ್ಷರಾದ ಜಯಂತಿ ಕಾಂಚನ್, ಒಕ್ಕೂಟದ ಅದ್ಯಕ್ಷರಾದ ಆಶಾಲತಾ,ಅನುಷಾ, ವಲಯದ ಮಾಜಿ ಅಧ್ಯಕ್ಷ ರಮೇಶ ಆಚಾರ್ಯ, ತೆಕ್ಕಟ್ಟೆ ಫ್ರೆಂಡ್ಸ್‌ನ ಸಂತೋಷ್, ಸೇವಾ ಪ್ರತಿನಿಧಿಗಳಾದ ವಿದ್ಯಾ, ಸಾರಿಕಾ, ಅಮೃತಾ, ಪ್ರಭಾವತಿ, ಪ್ರೇಮವಿಜಯ್, ಉಷಾ, ತಾಂತ್ರಿಕ ತರಬೇತಿ ಸಹಾಯಕರಾದ ನೇತ್ರಾವತಿ , ಶ್ವೇತಾ ಮೊದಲಾದವರು ಉಪಸ್ಥಿತರಿದ್ದರು.

ಪುರೋಹಿತರಾದ ಮಂಜುನಾಥ ಮತ್ತುಯ ಕರುಣಾಕರ ಐತಾಳ್ ಪೂಜಾ ವಿಧಿವಿಧಾನ ನೆರವೇರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!