spot_img
Wednesday, January 22, 2025
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ರಾಗಿಣಿ ನೇಮಕ

ಕುಂದಾಪುರ : ಶ್ರೀ ವೆಂಕಟರಮಣ ಪದವಿಪೂರ್ವಕಾಲೇಜಿನ ನೂತನ ಪ್ರಾಂಶುಪಾಲೆಯಾಗಿ ಶ್ರೀಮತಿ ರಾಗಿಣಿ‌ಇವರು ನೇಮಕಗೊಂಡಿದ್ದು ದಿನಾಂಕ 24-03-2022 ರಂದು ಅಧಿಕಾರ ಸ್ವೀಕರಿಸಿರುತ್ತಾರೆ. ಇವರು ಜೀವಶಾಸ್ತ್ರ ವಿಭಾಗದಲ್ಲಿ 17 ವರ್ಷಗಳ ಅನುಭವವನ್ನು ಹೊಂದಿದ್ದು, ಸಿ‌ಇಟಿ/ನೀಟ್ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.

ಕುಂದಾಪುರ ಶ್ರೀ ವೆಂಕಟರಮಣದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕಟ್ರಸ್ಟ್ (ರಿ) ನ ಕಾರ್ಯದರ್ಶಿಯವರಾದ ಕೆ ರಾಧಾಕೃಷ್ಣ ಶೆಣೈ, ಇವರ ಸಮ್ಮುಖದಲ್ಲಿ ಪ್ರಭಾರ ಪ್ರಾಂಶುಪಾಲೆ ಶ್ರೀಮತಿ ಮಮತಾ ರೈ ಇವರಿಂದ ಅಧಿಕಾರ ಸ್ವೀಕರಿಸಿದರು.

ಸಂಸ್ಥೆಯ ಕಾರ್ಯದರ್ಶಿಯವರು, ಬೋಧಕ ಹಾಗೂ ಬೋಧಕೇತರ ವೃಂದದವರು ಶುಭ ಹಾರೈಸಿದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!