spot_img
Thursday, March 26, 2026
spot_img

ಮಾ.28ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ

ಉಡುಪಿ: ಕರ್ನಾಟಕ ಪ್ರ್ರೌಢ ಶಿಕ್ಷಣ ಮಂಡಳಿಯ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 28 ರಿಂದ ಏಪ್ರಿಲ್ 11 ರ ವರೆಗೆ ಜಿಲ್ಲೆಯ ಒಟ್ಟು 58 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ, ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೆಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1) ರಂತೆ ನಿಷೆಧಾಜ್ಞೆ ಜಾರಿಗೊಳಿಸಿ ಹಾಗೂ ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಅಂಗಡಿಗಳನ್ನು, ಪರೀಕ್ಷೆಗಳು ನಡೆಯುವ ದಿನದಂದು ಬೆಳಗ್ಗೆ 8 ರಿಂದ ಸಂಜೆ 6 ರ ವರಗೆ ಮುಚ್ಚುವಂತೆ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!