spot_img
Monday, March 23, 2026
spot_img

ಬಗ್ವಾಡಿ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ


ಕುಂದಾಪುರ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪುನರ್ ಪ್ರತಿಷ್ಠೆ, ಬ್ರಹ್ಮಕಲಶ ಪುಣ್ಯೋತ್ಸವ, ಚತುಃಪವಿತ್ರ ನಾಗಮಂಡಲೋತ್ಸವದ ಪ್ರಯುಕ್ತ ಹೊರೆ ಕಾಣಿಕೆ ಸಮರ್ಪಣೆ ಏ.1ರಂದು ನಡೆಯಿತು
ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮೊಗವೀರ ಯುವ ಸಂಘಟನೆಗಳ ಕೂಡುವಿಕೆಯಿಂದ ಬಗ್ವಾಡಿ ದೇವಸ್ಥಾನದಿಂದ ಸುಮಾರು 208ಕ್ಕೂ ಹೆಚ್ಚು ವಾಹನಗಳಲ್ಲಿ ಹೊರೆಕಾಣಿಕೆ ಮೆರವಣಿಗೆ ಉಚ್ಚಿಲದತ್ತ ಸಾಗಿತು.

ಬೆಳಿಗ್ಗೆ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನ ಎದುರು ಬೃಹತ್ ಸಂಖ್ಯೆಯಲ್ಲಿ ಹೊರೆಕಾಣಿಕೆ ವಾಹನಗಳು ಬಂದು ಸೇರಿದವು. ಬಳಿಕ ಸರದಿಯ ಪ್ರಕಾರ ಹೊರೆಕಾಣಿಕೆಯ ಭವ್ಯ ಮೆರವಣಿಗೆ ಉಚ್ಚಿಲಕ್ಕೆ ಪ್ರಯಣಿಸಿತ್ತು. ಮೆರವಣಿಗೆಯಲ್ಲಿ ಚಂಡೆವಾದನ, ವಿವಿಧ ಸ್ತಬ್ದ ಚಿತ್ರಗಳು ಇದ್ದವು.

ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಯುವ ಸಂಘಟನೆ ಅಧ್ಯಕ್ಷರು ಪದಾಧಿಕಾರಿಗಳು, ಮೊಗವೀರ ಸ್ತ್ರೀಶಕ್ತಿಯ ಪದಾಧಿಕಾರಿಗಳು, ಸಮಾಜ ಮುಖಂಡರು, ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!