spot_img
Sunday, March 29, 2026
spot_img

ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ

ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಇತ್ತಿಚೆಗೆ ನಡೆಯಿತು.

ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿಯವರು ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಕಾಣಬೇಕಾದರೆ ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ, ಸ್ಪರ್ಧೆಯಿಂದ, ಕಠಿಣ ಪರಿಶ್ರಮದಿಂದ ಓದಿನ ಕಡೆಗೆ ಗಮನ ಹರಿಸಿ ಮುಂಬರುವ ವಾರ್ಷಿಕ ಪರೀಕ್ಷೆಯಲ್ಲಿ ಒಳ್ಳೆಯ ಅಂಕವನ್ನು ಪಡೆದು ರಾಜ್ಯ ಮಟ್ಟದಲ್ಲಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸುವಂತಾಗಲಿ ಎಂದು ಹಾರೈಸಿದರು.

ಉಪಪ್ರಾಂಶುಪಾಲೆ ಶ್ರೀಮತಿ ಮಮತಾ ರೈ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ ಶಾನುಭಾಗ್ ಸ್ವಾಗತಿಸಿದರು. ಗಣಿತಶಾಸ್ತ್ರ ಉಪನ್ಯಾಸಕ ಸುಜಯ್ ಉಪ್ಪೂರ್ ವಂದಿಸಿದರು. ಇಂಗ್ಲೀಷ್ ಉಪನ್ಯಾಸಕ ಅಶೋಕ್ ಹಾಗೂ ಸುಪ್ರೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!