spot_img
Sunday, March 29, 2026
spot_img

ಕೃಷಿ ಸಚಿವ ಬಿ.ಸಿ. ಪಾಟೀಲ್ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಕುಟುಂಬ ಸಮೇತರಾಗಿ ಭಾನುವಾರ ಸಂಜೆ ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇವಳದ ವತಿಯಿಂದ ಬಿ.ಸಿ. ಪಾಟೀಲ್ ಅವರನ್ನು ಶಾಲು ಹೊದಿಸಿ ದೇವಿಯ ಪ್ರಸಾದ ನೀಡಿ ಗೌರವಿಸಿದರು. ದೇವಳದ ಕಾರ್ಯನಿರ್ವಣಾಧಿಕಾರಿ ಎಸ್.ಪಿ.ಬಿ ಮಹೇಶ್, ಬೈಂದೂರು ಕ್ಷೇತ್ರದ ಶಾಸಕರಾದ ಬಿ.ಎಮ್ ಸುಕುಮಾರ್ ಶೆಟ್ಟಿ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ, ಸಮಿತಿಯ ಸದಸ್ಯರಾದ ರತ್ನ ರಮೇಶ್ ಕುಂದರ್, ಅತುಲ್ ಕುಮಾರ್ ಶೆಟ್ಟಿ, ಜಯಾನಂದ ಹೋಬಳಿದಾರ್, ಗೋಪಾಲಕೃಷ್ಣ ನಾಡ, ಮಾಜಿ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ವಂಡಬಳ್ಳಿ ಜಯರಾಮ ಶೆಟ್ಟಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!