spot_img
Sunday, March 29, 2026
spot_img

‘ಸೆಲ್ಯೂಟ್ ದಿ ಸೈಲೆಂಟ್ ವರ್ಕರ್’: ಚಿತ್ತೂರು ಚಂದ್ರಶೇಖರ್ ಶೆಟ್ಟಿ ಅವರಿಗೆ ಸನ್ಮಾನ

ಕುಂದಾಪುರ: ಜೆಸಿ‌ಐ ಚಿತ್ತೂರು ಮಾರಣಕಟ್ಟೆ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಭಾರತೀಯ ಸೇನಾ ವೃತ್ತಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಚಂದ್ರಶೇಖರ್ ಶೆಟ್ಟಿ ಚಿತ್ತೂರು ಅಡಾರ್‌ಬೆಟ್ಟು ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿ‌ಐ ಚಿತ್ತೂರು ಮಾರಣಕಟ್ಟೆ ಅಧ್ಯಕ್ಷರಾದ ಗಿರೀಶ್ ಸಾಲಿಯಾನ್ ವಹಿಸಿದ್ದರು. ವಲಯದ ಕ್ವಾಡಿನೇಟರ್ ಗೋವರ್ದನ್ ಜೋಗಿ, ಸ್ಥಾಪಕ ಅಧ್ಯಕ್ಷರಾದ ಉದಯ ಜಿ.ಪೂಜಾರಿ, ಪೂರ್ವಧ್ಯಕ್ಷರಾದ ಡಾ.ರಾಜೇಶ್ ಬಾಯರಿ, ನಾಗೇಂದ್ರ ಆಚಾರ್ಯ, ಸಂತೋಷ್ ಕುಮಾರ್ ಶೆಟ್ಟಿ ಜೆಸಿ‌ಐ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯದರ್ಶಿ ಪ್ರಕಾಶ್ ಆಚಾರ್ಯ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!