spot_img
Sunday, March 29, 2026
spot_img

ಸಚಿವ ಮುರುಗೇಶ್ ನಿರಾಣಿ ಹಾಗೂ ಸಚಿವ ಎಸ್. ಟಿ. ಸೋಮಶೇಖರ್ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ

ಕೊಲ್ಲೂರು : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಹಾಗೂ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಭಾನುವಾರ ಸಂಜೆ ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇವಳದ ವತಿಯಿಂದ ಸಚಿವ ಮುರುಗೇಶ್ ನಿರಾಣಿ ಮತ್ತು ಸಚಿವ ಎಸ್. ಟಿ. ಸೋಮಶೇಖರ್ ಅವರನ್ನು ಶಾಲು ಹೊದಿಸಿ ದೇವಿಯ ಪ್ರಸಾದ ನೀಡಿ ಗೌರವಿಸಿದರು. ದೇವಳದ ಕಾರ್ಯನಿರ್ವಣಾಧಿಕಾರಿ ಎಸ್‌.ಪಿ.ಬಿ ಮಹೇಶ್, ಬೈಂದೂರು ಕ್ಷೇತ್ರದ ಶಾಸಕರಾದ ಬಿ.ಎಮ್ ಸುಕುಮಾರ್ ಶೆಟ್ಟಿ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ‌.ಎನ್. ರಾಜೇಂದ್ರ ಕುಮಾರ್ , ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು , ಮಹೇಶ್ ಹೆಗಡೆ , ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ, ಸಮಿತಿಯ ಸದಸ್ಯರಾದ ರತ್ನ ರಮೇಶ್ ಕುಂದರ್, ಅತುಲ್ ಕುಮಾರ್ ಶೆಟ್ಟಿ, ಜಯಾನಂದ ಹೋಬಳಿದಾರ್, ಗೋಪಾಲಕೃಷ್ಣ ನಾಡ, ಸಂಧ್ಯಾ ರಮೇಶ್ , ಬೈಂದೂರು ತಹಶಿಲ್ದಾರ್ ಎಚ್.ಎಸ್ ಶೋಭಾಲಕ್ಷ್ಮಿ , ಸಹಕಾರಿ ಉಪನಿಬಂಧಕ ಪ್ರವೀಣ್ ಬಿ. ನಾಯಕ್, ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಭಟ್ ಮೊದಲಾದವರು ಉಪಸ್ಥಿತರಿದ್ದರು. 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!