spot_img
Sunday, March 29, 2026
spot_img

ಬಿ.ಎಡ್: ಕೋಡಿ ಬ್ಯಾರೀಸ್ ವಿದ್ಯಾರ್ಥಿನಿ ದಿವ್ಯಶ್ರೀಗೆ 8ನೇ ರ್‍ಯಾಂಕ್

ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ 2019-20 ನೇ ಸಾಲಿನ ಫೆಬ್ರವರಿ 2021 ರಲ್ಲಿ ನಡೆದ ಬಿ.ಎಡ್ ಪದವಿಯ ಅಂತಿಮ ಪರೀಕ್ಷೆಯಲ್ಲಿ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ದಿವ್ಯಶ್ರೀ.ಕೆ ಇವರು ಶೇಕಡಾ 85.75 ಅಂಕಗಳೊಂದಿಗೆ 8ನೇ ರ್‍ಯಾಂಕ್ ಗಳಿಸಿದ್ದಾರೆ.

ರ್‍ಯಾಂಕ್ ಗಳಿಸಿದ ವಿದ್ಯಾರ್ಥಿನಿಗೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು, ಕೋಡಿ, ಕುಂದಾಪುರ ಇದರ ಅಧ್ಯಕ್ಷರಾದ ಹಾಜಿ ಕೆ.ಎಮ್ ಅಬ್ದುಲ್ ರೆಹಮಾನ್, ಸಂಚಾಲಕರಾದ ಸಯ್ಯದ್ ಮಹಮ್ಮದ್ ಬ್ಯಾರಿ, ಆಡಳಿತ ನಿರ್ದೇಶಕರಾದ ದೋಮ ಚಂದ್ರಶೇಖರ್, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!