spot_img
Sunday, March 29, 2026
spot_img

ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಕಾವ್ಯ ದೇವಾಡಿಗ ಮಂಗಳೂರು ವಿ.ವಿ.ಗೆ ಪ್ರಥಮ ರ್‍ಯಾಂಕ್

   ಕುಂದಾಪುರ: ಮಂಗಳೂರು ವಿ.ವಿ.ಯ 2020-21ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಕಾವ್ಯ ದೇವಾಡಿಗ ಬಿ.ಸಿ.ಎ. ಪದವಿಯಲ್ಲಿ ಪ್ರಥಮ ರ್‍ಯಾಂಕ್ ಹಾಗೂ ಸುಮಧುರ ಶೆಟ್ಟಿ ನಾಲ್ಕನೇ ರ್‍ಯಾಂಕ್ ಪಡೆದಿದ್ದಾರೆ.
 ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ್ ಶೆಟ್ಟಿ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!