spot_img
Monday, March 23, 2026
spot_img

ಹಾಲ್ಕಲ್: ಅಂತರ್ವನಂ ಹೋಂ ಸ್ಟೇ ಸಭಾಂಗಣ ಉದ್ಘಾಟನೆ

ಕೊಲ್ಲೂರು: ಕೊಲ್ಲೂರು ಸಮೀಪದ ಹಾಲ್ಕಲ್‌ನ ಅಂತರ್ವನಂ ಹೋಂ ಸ್ಟೇನಲ್ಲಿ ನೂತನವಾಗಿ ನಿರ್ಮಿಸಿರುವ ಮೀಟಿಂಗ್ ಹಾಲ್ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಬಿ,ವೈ.ರಾಘವೇಂದ್ರ ಅವರು, ಪ್ರವಾಸಿಗರಿಗೆ ಮೂಲಭೂತ ಅವಶ್ಯಕತೆಗಳನ್ನು ಕಲ್ಪಿಸಿಕೊಡುವುದು, ಊರಿಗೆ ಒಳ್ಳೆದಾಗುವ ಚಿಂತನೆಗಳನ್ನು ಕಾರ್ಯರೂಪಕ್ಕೆ ತರುವ ವೆಂಕಟೇಶ ಕಿಣಿಯವರು ಈ ಭಾಗದಲ್ಲಿ ಸಹಕಾರಿ ಸೇತುವೆಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರವಾಸೋಧ್ಯಮ ಬೆಳೆಯಲು ಇಂತಹ ಅವಕಾಶಗಳು ಸೃಷ್ಟಿಯಾಗಬೇಕು ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಶೋಭಾಲಕ್ಷ್ಮೀ, ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಅಂತರ್ವನಂ ಹೋಂ ಸ್ಟೇನ ವೆಂಕಟೇಶ ಕಿಣಿ ಉಪಸ್ಥಿತರಿದ್ದರು. ಪತ್ರಕರ್ತ ರಾಜೇಶ್ ಕೆ.ಸಿ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!