spot_img
Monday, March 23, 2026
spot_img

ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ವೇದಿಕ್ ಮ್ಯಾಥ್ಸ್ ಪರೀಕ್ಷೆಯಲ್ಲಿ ಕುಂದಾಪುರ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈ. ಲಿ. ಕಂಪೆನಿ ವತಿಯಿಂದ ಕೇರಳದ ತಿರುವನಂತಪುರದಲ್ಲಿ ನಡೆದ 17ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ವೇದಿಕ್ ಮ್ಯಾಥ್ಸ್ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಸ್ಪರ್ಧೆಯ ವಿವಿಧ ಭಾಗಗಳಲ್ಲಿ ಸ್ಪರ್ಧಿಸಿದ 20 ವಿದ್ಯಾರ್ಥಿಗಳಲ್ಲಿ 5 ಮಂದಿ ಪ್ರಥಮ, ನಾಲ್ವರು ದ್ವಿತೀಯ, ನಾಲ್ವರು ತೃತೀಯ ಹಾಗೂ ಉಳಿದ 7 ಮಂದಿ ವಿದ್ಯಾರ್ಥಿಗಳು ಇನ್ನುಳಿದ ಸ್ಥಾನಗಳನ್ನು ಪಡೆದು ಪ್ರಶಸ್ತಿ ಗಳಿಸಿದ್ದಾರೆ. ದಿವ್ಯ, ಭುವನ್ ಬಿ. ಕಾಂಚನ್, ಪರ್ವದಿ ಪಿ.ಎಂ., ವೇದಿಕ್ ವಿ.ದೇವಾಡಿಗ, ಅರ್ಥವ್ ಕೊಠಾರಿ ಪ್ರಥಮ ಸ್ಥಾನ ಪಡೆದುಕೊಂಡರು. ತನ್ವಿ, ಪ್ರಕುಲ್ ಮೆಂಡನ್, ಅಕ್ಷೆಭ್ಯ ರೈ, ಹಂಶಿಕಾ ದ್ವಿತೀಯ, ಸರ್ವಶ್ರೀ, ಕ್ರಿಸ್ಟಿನ್ ಪಿಂಟೋ, ಶಿಖರ್ ಮೆಂಡನ್, ಆದ್ಯಾ ಎನ್.ಕಾಂಚನ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಧನುಷ್ ಎಸ್. ಕಾವೇರಿ, ದಿಶಾಂತ್, ಪ್ರಶ್ವಿತ್, ಸ್ಕಂದನ ಆರ್. ಕಾಂಚನ್ ಚತುರ್ಥ ಸ್ಥಾನವನ್ನೂ, ಸ್ಟಾರೆಲ್, ಅಮೋಘ್ ಪೈ, ಹಾರ್ದಿಕ್ ಬಿಲ್ಲವ ಐದನೇ ಸ್ಥಾನವನ್ನು ಪಡೆದುಕೊಂಡರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!