spot_img
Monday, March 30, 2026
spot_img

ಕೆ.ಪಿ.ಎಸ್ ವಂಡ್ಸೆ-ನೆಂಪು: ಮೇ.21ಕ್ಕೆ ಹಿರಿಯ ವಿದ್ಯಾರ್ಥಿಗಳ ಸಭೆ

ಕುಂದಾಪುರ: ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ-ನೆಂಪು ಈ ವಿದ್ಯಾ ಸಂಸ್ಥೆ 1962ರಲ್ಲಿ ಮಲೆನಾಡು ಹೈಸ್ಕೂಲ್ ಆಗಿ ಆರಂಭಗೊಂಡಿತು. ಬಳಿಕ ಸರಕಾರಿ ಪ್ರೌಢಶಾಲೆಯಾಗಿ, ಸರಕಾರಿ ಪದವಿ ಪೂರ್ವ ಕಾಲೇಜು ಪ್ರಸ್ತುತ ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಮರುನಾಮಕರಣಗೊಂಡಿದೆ. 60 ವರ್ಷದ ಸಂಭ್ರಮದಲ್ಲಿ ಈ ಶಿಕ್ಷಣ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಮೇ 21 ಶನಿವಾರ, ಅಪರಾಹ್ನ 2 ಗಂಟೆಗೆ ಹಿರಿಯ ವಿದ್ಯಾರ್ಥಿಗಳ ಸಭೆ ನಡೆಯಲಿದೆ. ಅದೇ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!