Sunday, September 8, 2024

ಕೇಂದ್ರ ವಿತ್ತ ಸಚಿವರು ಕೊಲ್ಲೂರಿಗೆ

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೇ 14 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮೇ 13 ರಂದು ರಾತ್ರಿ ಉಡುಪಿಗೆ ಆಗಮಿಸಿ, ವಾಸ್ತವ್ಯ ಮಾಡಲಿದ್ದು, ಮೇ 14 ರಂದು ಬೆಳಗ್ಗೆ 6 ಗಂಟೆಗೆ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ, 9.15 ಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ, ಮಧ್ಯಾಹ್ನ 2.30 ಕ್ಕೆ ಕುಕ್ಕಿಕಟ್ಟೆ ಶ್ರೀ ಕೃಷ್ಣ ಬಾಲನಿಕೇತನದಲ್ಲಿ, ಶ್ರೀ ಕೃಷ್ಣ ಬಾಲನಿಕೇತನದ ಎಕ್ಸ್ಟೆಂಷನ್ ಬ್ಲಾಕ್ ಉದ್ಘಾಟನೆ, ಸಂಜೆ 4 ಗಂಟೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಟ್ಯಾಪ್ಮಿಯ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿರುವರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!