spot_img
Monday, March 30, 2026
spot_img

ಕುಂದಾಪುರ: ಕೃಷಿ ಮಾಹಿತಿ ರಥಕ್ಕೆ ಚಾಲನೆ

ಉಡುಪಿ: ಜಿಲ್ಲಾ ಪಂಚಾಯತ್ ಉಡುಪಿ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳು ಹಾಗೂ ಗ್ರಾಮ ಪಂಚಾಯತ್‌ಗಳ ಸಹಯೋಗದಲ್ಲಿ ಕುಂದಾಪುರ ತಾಲೂಕು ಹೋಬಳಿ ಮಟ್ಟದ ಕೃಷಿ ಅಭಿಯಾನ – ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಕಾರ್ಯಕ್ರಮವು ಮೇ 16 ರಿಂದ 25 ರ ವರೆಗೆ ನಡೆಯಲಿದ್ದು, ಮೇ 16ರಂದು ಬೆಳಗ್ಗೆ 9 ಗಂಟೆಗೆ ವಂಡ್ಸೆ ನೆಂಪು ಸರ್ಕಲ್ ಬಳಿ ಸಮಗ್ರ ಕೃಷಿ ಮಾಹಿತಿ ರಥಕ್ಕೆ ಬೈಂದೂರು ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ ಚಾಲನೆ ನೀಡಲಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಕೃಷಿ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಕುಂದಾಪುರ, ಬೈಂದೂರು ಮತ್ತು ಹೆಬ್ರಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ, ರೈತರಿಗೆ ತಮ್ಮ ಇಲಾಖೆಗಳಲ್ಲಿ ದೊರೆಯುವ ಸವಲತ್ತುಗಳ ಕುರಿತು ಮಾಹಿತಿ ನೀಡಲಿದ್ದಾರೆ.

ರೈತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕುಂದಾಪುರ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!