spot_img
Sunday, March 29, 2026
spot_img

ತ್ರಿವಿಧ ಜಿಗಿತದಲ್ಲಿ ಅಖಿಲೇಶ್ ಪ್ರಥಮ

ಬ್ರಹ್ಮಾವರ: ಅಮೇಚುರ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಇವರು ನಡೆಸಿದ ಕರ್ನಾಟಕ ರಾಜ್ಯ ಅಂಡರ್ ೨೦ ಕಿರಿಯರ ಹಾಗೂ ಹಿರಿಯರ, ಪುರುಷ ಮತ್ತು ಮಹಿಳೆಯರ ಅಥ್ಲೆಟಿಕ್ ಮೀಟ್- 2022ರಲ್ಲಿ ನಡೆದ 20ರ ವಯೋಮಿತಿಯ ವಿಭಾಗದಲ್ಲಿ ಅಖಿಲೇಶ್ ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದಲ್ಲಿ ನೂತನ ದಾಖಲೆ ಮಾಡಿದ್ದಾರೆ. ಹಾಗೂ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಗುಜರಾತ್‌ನಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಜಯಪ್ರಕಾಶ್ ಮತ್ತು ಸುಮನ ದಂಪತಿಗಳ ಪುತ್ರನಾಗಿರುವ ಇವರು ಮೂಡಬಿದ್ರೆ ಆಳ್ವಾಸ್ ಕಾಲೇಜಿನ ವಸಂತ್ ಜೋಗಿ ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಬಿ.ಡಿ.ಶೆಟ್ಟಿ ಕಾಲೇಜು ಮಾಬುಕಳ ಇಲ್ಲಿ ಪ್ರಥಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!