spot_img
Thursday, May 14, 2026
spot_img

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೇರಣಾ ಶಿಬಿರ

ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮೇ.13ರಂದು ಪ್ರೇರಣಾ ಶಿಬಿರವನ್ನು ಆಯೋಜಿಸಲಾಯಿತು.

ಈ ಶಿಬಿರದಲ್ಲಿ ಕುಂದಾಪುರ ಗ್ರಾಮೀಣ ಆಯುರ್ವೇದ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಕೋಟೇಶ್ವರ ಇಲ್ಲಿನ ವೈದ್ಯರುಗಳಾದ ಡಾ. ಅಕ್ಷತಾ ಹಾಗೂ ಡಾ. ವಾಣಿಶ್ರೀ ಐತಾಳ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳು ಕಲಿಕೆಯಲ್ಲಿ ಏಕಾಗ್ರತೆಯನ್ನು ಸಾಧಿಸುವ ಮಾರ್ಗಗಳು ಹಾಗೂ ಇಂದಿನ ವೈಜ್ಞಾನಿಕ ಕಂಪ್ಯೂಟರ್ ಯುಗದ ಧಾವಂತದ ಬದುಕಿನಲ್ಲಿ ವಿದ್ಯಾರ್ಥಿಗಳು ಮೊಬೈಲ್, ಇಂಟರ್ ನೆಟ್ ನ ಅತಿಯಾದ ಬಳಕೆಯಿಂದ ದೂರ ಇರುವುದರ ಮೂಲಕ ಭವ್ಯ ಭವಿಷ್ಯ ರೂಪಿಸಿಕೊಳ್ಳುವುದು ಹೇಗೆ ಎನ್ನುವುದರ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿ ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕ ಅಶೋಕ್ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!