spot_img
Monday, March 30, 2026
spot_img

ಎಸ್.ಎಸ್.ಎಲ್.ಸಿ ಫಲಿತಾಂಶ: 85.63% ಉತ್ತೀರ್ಣ, ಸರ್ಕಾರಿ ಶಾಲೆಗಳಲ್ಲಿ ಶೇ.88 ರಷ್ಟು ಫಲಿತಾಂಶ

2021-22ನೇ ಸಾಲಿನ ಎಸ್‌ಎಸ್‌ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. 85.63% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಶೇ.88 ರಷ್ಟು ಫಲಿತಾಂಶ ದಾಖಲಾಗಿದೆ. ಅನುದಾನಿತ ಶಾಲೆಗಳಲ್ಲಿ 87.84 ರಷ್ಟು ಫಲಿತಾಂಶ ಪಡೆದಿವೆ.

8.53.436 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು. 7,30,881 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಅವರಲ್ಲಿ 3.58.602 ಬಾಲಕರು, 3,72,279 ಬಾಲಕಿಯರು. ಫಲಿತಾಂಶದಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. 145 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!