spot_img
Monday, March 30, 2026
spot_img

ಎಸ್‌ಎಸ್‌ಎಲ್‌ಸಿ ಫಲಿತಾಂಶ: 625 ಅಂಕ ಪಡೆದ ಕಾಳಾವರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ನಿಶಾ

ಕುಂದಾಪುರ: 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕುಂದಾಪುರ ಶೈಕ್ಷಣಿಕ ವಲಯದ ಕಾಳಾವರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಶಾ 625ರಲ್ಲಿ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ಇವರು ಕಾಳಾವರದ ಶ್ರೀನಿವಾಸ ಜೋಗಿ ಮತ್ತು ಆಶಾ ದಂಪತಿಗಳ ಪುತ್ರಿ. ನಿರಂತರ ಓದು, ಶಾಲೆಯಲ್ಲಿ ಶಿಕ್ಷಕರ ಮಾರ್ಗದರ್ಶನ, ಮನೆಯಲ್ಲಿ ಪೋಷಕರ ಪ್ರೋತ್ಸಾಹದಿಂದ ಈ ಸಾಧನೆ ಸಾಧ್ಯವಾಯಿತು. ಮುಂದೆ ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಓದಿ ವೈದ್ಯೆಯಾಗುವ ಆಸೆಯನ್ನು ನಿಶಾ ವ್ಯಕ್ತಪಡಿಸುತ್ತಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!