Sunday, September 8, 2024

ಎಸ್.ಎಸ್.ಎಲ್.ಸಿ ಪರೀಕ್ಷೆ: ಕುಂದಾಪುರ ಬೋರ್ಡ್ ಹೈಸ್ಕೂಲ್ 93% ಫಲಿತಾಂಶ

ಕುಂದಾಪುರ: ಸರಕಾರಿ ಪದವಿ ಪೂರ್ವಕಾಲೇಜು ಕುಂದಾಪುರ ಇಲ್ಲಿನ ಪ್ರೌಢಶಾಲಾ ವಿಭಾಗದಲ್ಲಿ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 93% ಫಲಿತಾಂಶ ಪಡೆದಿದೆ.

ಒಟ್ಟು 173 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 13 ವಿದ್ಯಾರ್ಥಿಗಳು ಅನುತ್ತಿರ್ಣರಾಗುವುದರ ಮೂಲಕ ಶೇ 93 ಪಲಿತಾಂಶ ದಾಖಲಾಗಿದ್ದು ಎ+ ಶ್ರೇಣಿಯಲ್ಲಿ ಸುಮಾರು 30 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅನ್ವಿತಾ 614 ಅಂಕ ಪಡೆದು ಸಂಸ್ಥೆಗೆ ಪ್ರಥಮ ಸ್ಥಾನ, ಉಷಾ 612 ಅಂಕ ಪಡೆದು ದ್ವಿತೀಯ ಹಾಗೂ ಶ್ರೇಯಸ್ ಕುಮಾರ್ 610 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ಸುಮಾರು 10 ವಿದ್ಯಾರ್ಥಿಗಳು 600 ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!