spot_img
Wednesday, January 22, 2025
spot_img

ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ-ನೆಂಪು: ಶೇ.94% ಫಲಿತಾಂಶ

ಕುಂದಾಪುರ, ಮೇ.19: 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ-ನೆಂಪು ಆಂಗ್ಲ ಮಾಧ್ಯಮ ವಿಭಾಗದಲ್ಲಿ ಶೇ.100 ಫಲಿತಾಂಶ ಪಡೆದಿದೆ. ಶಾಲೆಯ ಒಟ್ಟು ಫಲಿತಾಂಶ ಶೇ.94% ಆಗಿದೆ. ಎ ಮತ್ತು ಎ+ನಲ್ಲಿ 22 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಲಾವಣ್ಯ-620 ಅಂಕ ಗಳಿಸುವ ಮೂಲಕ ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಗಗನ್ ಪೈ-607 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅನುಶ್ರೀ- 598, ಪ್ರಕೃತಿ-598 ಅಂಕ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!