spot_img
Monday, March 30, 2026
spot_img

ಎಸ್‌ಎಸ್‌ಎಲ್‌ಸಿ : ಕುಂದಾಪುರ ಸೈಂಟ್‌ಮೇರಿಸ್ ಪ್ರೌಢಶಾಲೆಗೆ ಶೇ.92.69 ಫಲಿತಾಂಶ

ಕುಂದಾಪುರದ ಪ್ರತಿಷ್ಟಿತ ಸೈಂಟ್ ಮೇರಿಸ್ ಅನುದಾನಿತ ಪ್ರೌಢಶಾಲೆಯಲ್ಲಿ ಒಟ್ಟು 41 ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜುರಾಗಲಿದ್ದು, ಅದರಲ್ಲಿ 38 ವಿದ್ಯಾರ್ಥಿಗಳು ಪಾಸಾಗುವುದರ ಮೂಲಕ ಶೇ.92.69 ಫಲಿತಾಂಶ ದಾಖಲಾಗಿದೆ.

ಧನುಶ್ರೀ (584), ಪೂರ್ಣಿಮಾ(583),ನಂದಿತಾ ನಾಯ್ಕ್ (571) ಶಾಲೆಗೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿದ್ದಾರೆ. ಶಾಲಾ ಫಲಿತಾಂಶದ ಗುಣಮಟ್ಟ ‘ಎ’ ಗ್ರೇಡ್ ಆಗಿದ್ದು, ಧನುಶ್ರೀ ಮತ್ತು ನಂದಿತಾ ನಾಯ್ಕ್ ಪ್ರಥಮ ಭಾಷೆ ಕನ್ನಡದಲ್ಲಿ 125ಕ್ಕೆ 125 ಅಂಕ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!