spot_img
Monday, March 30, 2026
spot_img

ಬಸ್ರೂರು ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ನಾರಾಯಣ ಪೈ ನೇಮಕ

ಕುಂದಾಪುರ: ಬಸ್ರೂರು ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ನೂತನ ಪ್ರಭಾರ ಪ್ರಾಂಶುಪಾಲರಾಗಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ನಾರಾಯಣ ಪೈ ನೇಮಕಗೊಂಡಿದ್ದಾರೆ.

2006 ರಲ್ಲಿ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿ ಸೇವೆಯನ್ನು ಪ್ರಾರಂಭಿಸಿದ್ದು, ನಂತರ ವಾಣಿಜ್ಯ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಉಡುಪಿ ಜಿಲ್ಲಾ ವಾಣಿಜ್ಯ ಸಂಘದ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದು, ಪ್ರಸ್ತುತ ಗೌರವ ಉಪಾಧ್ಯಕ್ಷರಾಗಿರುತ್ತಾರೆ. ಶ್ರೀ ಶಾರದಾ ಕಾಲೇಜು, ಬಸ್ರೂರಿನ ಉಪನ್ಯಾಸಕ ಸಂಘದ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದು, ಪ್ರಸ್ತುತ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!